ಎಜ್ರ 2:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಇವರ ಸಂತಾನದವರು ಒಟ್ಟು 139 ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ದ್ವಾರಪಾಲಕರು ಯಾರೆಂದರೆ: ಶಲ್ಲೂಮ್, ಅಟೇರ್, ಟಲ್ಮೋನ್, ಅಕ್ಕೂಬ್, ಹಟೀಟ್ ಮತ್ತು ಶೋಬೈ. ಇವರ ಸಂತತಿಯರು ಒಟ್ಟು 139 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139. ಅಧ್ಯಾಯವನ್ನು ನೋಡಿ |