ಎಜ್ರ 2:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಉಳಿದ ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ಇದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ರುಜುಪಡಿಸಲು ಆಗದವರಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲ್ಯರೆಂಬದನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59-60 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್ ಮತ್ತು ಇಮ್ಮೇರ್ ಎಂಬ ಊರುಗಳಿಂದ ಕೆಲವರು ಬಂದರು. ಇವರ ಕುಟುಂಬಗಳು ಇಸ್ರೇಲ್ ಕುಟುಂಬಕ್ಕೆ ಸೇರಿದವುಗಳಾಗಿವೆ ಎಂದು ರುಜುವಾತುಪಡಿಸಲು ಇವರಿಗೆ ಸಾಧ್ಯವಾಗಲಿಲ್ಲ. ಅವರು ಯಾರೆಂದರೆ: ದೆಲಾಯ, ಟೋಬೀಯ ಮತ್ತು ನೆಕೋದನ ಸಂತತಿಯವರು 652 ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: ಅಧ್ಯಾಯವನ್ನು ನೋಡಿ |