Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಷೂವ ಮತ್ತು ಯೋವಾಬನ ಕುಟುಂಬದ ಪಹತ್ ಮೋವಾಬಿನ ಸಂತತಿಯವರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:6
6 ತಿಳಿವುಗಳ ಹೋಲಿಕೆ  

ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.


ಪಹತ್ ಮೋವಾಬ್, ಸಂತಾನದವರಾದ ಅದ್ನ ಕೆಲಾಲ್, ಬೆನಾಯ, ಮಾಸೇಯ ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ.


ಆದುದರಿಂದ ನಮ್ಮ ಹಿರಿಯರು, ನಾಯಕರು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರೂ ನೇಮಿತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ಮತ್ತು ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಸೇರಿ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ” ಎಂದು ಉತ್ತರಕೊಟ್ಟರು.


ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.


ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು