ಎಜ್ರ 2:63 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ತೀರ್ಪುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು. ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಊರೀಮ್ ತುಮ್ಮೀಮ್‌ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು. ಅಧ್ಯಾಯವನ್ನು ನೋಡಿ |