ಎಜ್ರ 2:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಜನರು. ಅವರಲ್ಲಿ ಗಾಯಕರೂ, ಗಾಯಕಿಯರೂ ಇನ್ನೂರು ಜನರು ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಈ ಸಂಖೈಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳುಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರಲ್ಲಿ ಗಾಯಕರೂ ಗಾಯಕಿಯರೂ ಇನ್ನೂರು ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು. ಅಧ್ಯಾಯವನ್ನು ನೋಡಿ |