ಎಜ್ರ 2:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201969 ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)69 ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - 400 ಕಿಲೋಗ್ರಾಂ ಬೆಳ್ಳಿ ಮತ್ತು ನೂರು ಯಾಜಕ ವಸ್ತ್ರಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)69 ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲೆ ಬೆಳ್ಳಿ, ನೂರು ಯಾಜಕವಸ್ತ್ರಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್69 ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ69 ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |