Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು - ಅರ್ತಷಸ್ತರಾಜರಿಗೆ, ಖಾವಂದರ ಸೇವಕರಾದ ಹೊಳೆಯ ಈಚೆಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ವಾಸಿಸುವ ಸೇವಕರು ಅರ್ತಷಸ್ತ ರಾಜನಿಗೆ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:11
7 ತಿಳಿವುಗಳ ಹೋಲಿಕೆ  

ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.


ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.


ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.


ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.


ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು