ಎಜ್ರ 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವದು ಕೊನೆಗಾಣುವದಾದರೆ ಅವರು ಕಪ್ಪ ತೆರಿಗೆ ಸುಂಕಗಳನ್ನು ಕೊಡಲಿಕ್ಕಿಲ್ಲ. ಮತ್ತು ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವದೆಂದು ಖಾವಂದರಿಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದೇ ಸಮಯದಲ್ಲಿ ರಾಜರೇ, ನೀವು ತಿಳಿಯಬೇಕಾದ ವಿಷಯವೇನೆಂದರೆ, ಜೆರುಸಲೇಮ್ ಮತ್ತು ಅದರ ಪೌಳಿಗೋಡೆಗಳು ಕಟ್ಟಲ್ಪಟ್ಟಲ್ಲಿ ಅಲ್ಲಿಯ ಪ್ರಜೆಗಳು ತೆರಿಗೆ ಕೊಡುವುದನ್ನು ನಿಲ್ಲಿಸುವರು. ನಿನಗೆ ಕಪ್ಪಕಾಣಿಕೆ ಸಲ್ಲಿಸುವುದನ್ನೂ ಇತರ ತೆರಿಗೆಗಳನ್ನು ಕೊಡುವುದನ್ನೂ ನಿಲ್ಲಿಸುವರು. ಇದರಿಂದಾಗಿ ರಾಜರಿಗೆ ದೊಡ್ಡ ನಷ್ಟವಾಗಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿ |