ಎಜ್ರ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ತಿರಿಗಿ ಕಟ್ಟುವದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಶವೂ ಉಳಿಯದು ಎಂಬದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ರಾಜನಾದ ಅರ್ತಷಸ್ತನೇ, ಈ ಪಟ್ಟಣ ಮತ್ತು ಅದರ ಪೌಳಿಗೋಡೆಗಳು ತಿರಿಗಿ ಕಟ್ಟಲ್ಪಟ್ಟರೆ ನೀವು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿ |