ಎಜ್ರ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಲಿಷ್ಠರಾಜರು ಜೆರುಸಲೇಮನ್ನು ಮತ್ತು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯವನ್ನೆಲ್ಲಾ ಆಳಿದರು. ಅವರಿಗೆ ಕಪ್ಪಕಾಣಿಕೆ, ಸುಂಕ, ತೆರಿಗೆಗಳನ್ನು ಸಲ್ಲಿಸಲಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ. ಅಧ್ಯಾಯವನ್ನು ನೋಡಿ |