ಎಜ್ರ 4:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಉದಾಸೀನತೆಯಿಂದ ಲಕ್ಷಿಸದೆ ಇರಬೇಡಿ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದಿರಿ, ಆಲಸ್ಯಮಾಡಬೇಡಿರಿ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ವಿಷಯದಲ್ಲಿ ನೀವು ಅಜಾಗರೂಕರಾಗಬಾರದೆಂದು ನಿಮ್ಮನ್ನು ಎಚ್ಚರಿಸುತ್ತೇನೆ. ಜೆರುಸಲೇಮಿನ ಕಟ್ಟುವಿಕೆಯು ಮುಂದುವರಿಯಬಾರದು. ಮುಂದುವರಿದರೆ ನನಗೆ ಆ ಪ್ರಾಂತ್ಯದಿಂದ ದೊರಕಬೇಕಾದ ಹಣವು ದೊರಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ. ಅಧ್ಯಾಯವನ್ನು ನೋಡಿ |