ಎಜ್ರ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಕೈಗುಂದಿಸಿ ಕಟ್ಟದ ಹಾಗೆ ಬೆದರಿಸಿದ್ದಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದನ್ನು ಕೇಳಿ ಅವರಿಗೆ ಸಿಟ್ಟುಬಂತು. ಮತ್ತು ಯೆಹೂದ್ಯರಿಗೆ ಉಪದ್ರವ ಕೊಡಲು ಪ್ರಾರಂಭಿಸಿದರು. ದೇವಾಲಯ ಕಟ್ಟುವ ಕೆಲಸವನ್ನು ನಿಲ್ಲಿಸಲೂ ಕಟ್ಟುವವರನ್ನು ನಿರಾಶೆಪಡಿಸಲೂ ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು. ಅಧ್ಯಾಯವನ್ನು ನೋಡಿ |