ಎಜ್ರ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್ ಈ ಮೊದಲಾದವರು ಪರ್ಷಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಮತ್ತು ಅರಾಮ್ಯ ಭಾಷೆಯಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ವಿುತ್ರದಾತ, ಟಾಬೆಯೇಲ್ ಈ ಮೊದಲಾದವರು ಪಾರಸಿಯ ರಾಜನಾದ ಅರ್ತಷಸ್ತನಿಗೆ ಬರೆದರು. ಆ ಪತ್ರವು ಅರಾಮ್ಯ ಲಿಪಿಯಲ್ಲಿಯೂ ಅರಾಮ್ಯ ಭಾಷೆಯಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅರ್ತಷಸ್ತನು ಪರ್ಶಿಯಾದ ರಾಜನಾದಾಗ ಬಿಷ್ಲಾಮ್, ಮಿತ್ರದಾತ್ ಮತ್ತು ಟಾಬೆಯೇಲ್ ಈ ಮೊದಲಾದವರು ಯೆಹೂದ್ಯರ ವಿರುದ್ಧವಾಗಿ ರಾಜನಿಗೆ ಆಪಾದನಾ ಪತ್ರವನ್ನು ಅರಮೇಯಿಕ್ ಭಾಷೆಯಲ್ಲಿಯೂ ಅದರ ಲಿಪಿಯಲ್ಲಿಯೂ ಬರೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿ |