Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶವೇನೆಂದರೆ, “ದಾರ್ಯಾವೆಷ್ ರಾಜರಿಗೆ ಹೃತ್ಪೂರ್ವಕ ನಮಸ್ಕಾರಗಳು, ತಮ್ಮ ಕ್ಷೇಮ ಅಪೇಕ್ಷಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಅರಸನಿಗೆ ಕಳುಹಿಸಿದ ಪತ್ರದಲ್ಲಿದ್ದದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪತ್ರದ ನಕಲು ಹೀಗಿದೆ: ಅರಸನಾದ ದಾರ್ಯಾವೆಷನಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:7
8 ತಿಳಿವುಗಳ ಹೋಲಿಕೆ  

ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!


ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ ಭಾಷೆಗಳವರಿಗೆ ರಾಜನಾದ ನೆಬೂಕದ್ನೆಚ್ಚರನ ಪ್ರಕಟನೆ, “ನಿಮಗೆ ಸುಖವು ಹೆಚ್ಚೆಚ್ಚಾಗಲಿ!


ರಾಜನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ಚಿರಂಜೀವಿಯಾಗಿರು!


ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ನಾವು ಯೆಹೂದ ಸೀಮೆಗೆ ಹೋಗಿ ಮಹೋನ್ನತನಾದ ದೇವರ ಆಲಯವನ್ನು ನೋಡಿ ಬಂದೆವು ಎಂದು ತಮಗೆ ತಿಳಿಸಲು ಇಚ್ಛಿಸುತ್ತೇನೆ. ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಾ, ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಾ ಇದ್ದಾರೆ. ಈ ಕೆಲಸವು ಜಾಗರೂಕತೆಯಿಂದ, ವಿಶೇಷ ಶ್ರಮದಿಂದ ವೇಗವಾಗಿ ನಡೆಯುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು