Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟಿದ್ದರಿಂದ ಹೊಳೆಯ ಈಚೆಯ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಮತ್ತು ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟದರಿಂದ ಹೊಳೆಯ ಈಚೆಯ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾದ ತತ್ತೆನೈ, ಶೆತರ್ಬೋಜೆನೈ ಮತ್ತು ಅವರ ಸಂಗಡವಿರುವ ಜನರು ರಾಜನಾದ ದಾರ್ಯಾವೆಷನ ಆಜ್ಞೆಗೆ ಅತ್ಯಂತ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:13
9 ತಿಳಿವುಗಳ ಹೋಲಿಕೆ  

ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.


ಹಾಮಾನನು ಆ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ತೆಗೆದುಕೊಂಡು ಬಂದು, ಮೊರ್ದೆಕೈಯನ್ನು ಭೂಷಿಸಿ, ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ, ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವವನನ್ನು ಗೌರವಿಸುವ ರೀತಿಯು ಇದೇ” ಎಂದು ಪ್ರಕಟಣೆಮಾಡಿಸಿದನು.


“ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.


ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.


ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು