ಎಜ್ರ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಹುಡುಕಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹುಡುಕಿ ನೋಡಿದಾಗ ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೇದ್ಯ ಪ್ರಾಂತ್ಯದ ಎಕ್‌ಬಟಾನ ಎಂಬ ಕೋಟೆಯೊಳಗೆ ಒಂದು ಸುರುಳಿಯು ದೊರಕಿತು. ಆ ಸುರುಳಿಯಲ್ಲಿ ಈ ರೀತಿಯಾಗಿ ಬರೆದಿತ್ತು: ಸರಕಾರದ ಆಜ್ಞೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು: ಅಧ್ಯಾಯವನ್ನು ನೋಡಿ |