ಎಜ್ರ 6:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 [ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನಂದರೆ -] ಹೊಳೆಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ - ನೀವು ಅವರ ಗೊಡವೆಗೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ. ಅಧ್ಯಾಯವನ್ನು ನೋಡಿ |