ಎಜ್ರ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು; ಅಧ್ಯಾಯವನ್ನು ನೋಡಿ |