ಎಜ್ರ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೊಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನೂ ನನ್ನ ಸಲಹೆಗಾರರೂ ಜೆರುಸಲೇಮಿನಲ್ಲಿರುವ ಇಸ್ರೇಲಿನ ದೇವರಿಗೆ ಬೆಳ್ಳಿಬಂಗಾರಗಳನ್ನು ಅರ್ಪಿಸುತ್ತೇವೆ. ನೀನು ಹೋಗುವಾಗ ಅವುಗಳನ್ನು ತೆಗೆದುಕೊಂಡು ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು, ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.