ಎಜ್ರ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಈ ಹಣದಿಂದ ಹೋರಿ, ಟಗರು, ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಹಣದಿಂದ ಹೋರಿಗಳನ್ನು, ಟಗರುಗಳನ್ನು, ಗಂಡು ಕುರಿಗಳನ್ನು ಖರೀದಿಸಲು ಉಪಯೋಗಿಸು. ಪಾನಾರ್ಪಣೆಗಳಿಗೆ ಮತ್ತು ಧಾನ್ಯಸಮರ್ಪಣೆಗಳಿಗೆ ಬೇಕಾಗುವ ಗೋಧಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡು ಜೆರುಸಲೇಮಿನ ಯಜ್ಞವೇದಿಕೆಯ ಮೇಲೆ ನಿನ್ನ ದೇವರಿಗೆ ಸಮರ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.