ಎಜ್ರ 7:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಉಳಿದ ಬೆಳ್ಳಿಬಂಗಾರಗಳನ್ನು ನಿನಗೂ ನಿನ್ನೊಂದಿಗಿರುವ ಇತರರಿಗೂ ಸರಿತೋರುವ ರೀತಿಯಲ್ಲಿ ವಿನಿಯೋಗಿಸಿರಿ. ಅದು ದೇವರಿಗೆ ಮೆಚ್ಚಿಕೆಯಾಗುವಂತೆ ಉಪಯೋಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ. ಅಧ್ಯಾಯವನ್ನು ನೋಡಿ |