Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಲ್ಕೀಯನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ; ಇವನು ಅಮರ್ಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇವನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಹಿಲ್ಕೀಯನ ಮಗನು; ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಲ್ಕೀಯನು ಶಲ್ಲೂಮನ ಮಗನು. ಶಲ್ಲೂಮನು ಚಾದೋಕನ ಮಗನು; ಚಾದೋಕನು ಅಹೀಟೂಬನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು; ಇವನು ಅಹೀಟೂಬನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:2
4 ತಿಳಿವುಗಳ ಹೋಲಿಕೆ  

ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.


ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,


ಇದಾದ ಮೇಲೆ ಪರ್ಷಿಯ ರಾಜನಾದ ಅರ್ತಷಸ್ತನ ಆಳ್ವಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರೆಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ.


ಅಮರ್ಯನು ಅಜರ್ಯನ ಮಗ; ಇವನು ಮೆರಾಯೋತನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು