ಎಜ್ರ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೆರುಸಲೇಮಿನ ದೇವಾಲಯಕ್ಕೆ ಇನ್ನೂ ವಸ್ತುಗಳು ಬೇಕಾಗಿದ್ದಲ್ಲಿ ರಾಜನ ಖಜಾನೆಯಿಂದ ಹಣ ತೆಗೆದುಕೊಂಡು ಅವುಗಳನ್ನು ಖರೀದಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು. ಅಧ್ಯಾಯವನ್ನು ನೋಡಿ |