ಎಜ್ರ 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೂರು ತಲಾಂತು ಬೆಳ್ಳಿ, ನೂರು ಕೋರ್ ಗೋದಿ ನೂರು ಬತ್ ದ್ರಾಕ್ಷಾರಸ, ಎಣ್ಣೆ ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಇವುಗಳನ್ನು ನೀವು ಎಜ್ರನಿಗೆ ಕೊಡಬೇಕು: ಮೂರು ಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿ, ಇಪ್ಪತ್ತೆರಡು ಸಾವಿರ ಕಿಲೋಗ್ರಾಂ ಗೋಧಿ, ಎರಡು ಸಾವಿರದ ಇನ್ನೂರು ಲೀಟರ್ ದ್ರಾಕ್ಷಾರಸ, ಎರಡು ಸಾವಿರದ ಇನ್ನೂರು ಲೀಟರ್ ಆಲಿವ್ ಎಣ್ಣೆ ಮತ್ತು ಬೇಕಾಗುವಷ್ಟು ಉಪ್ಪು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು. ಅಧ್ಯಾಯವನ್ನು ನೋಡಿ |