ಎಜ್ರ 8:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ನಾನು ಎಲಿಯೆಜರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ ಮತ್ತು ಮೆಷುಲ್ಲಾಮ್ ಎಂಬ ನಾಯಕರನ್ನು ಕರೆದೆನು. ಅಲ್ಲದೆ (ಬೋಧಕರುಗಳಾದ) ಯೋಯಾರೀಬ್ ಮತ್ತು ಎಲ್ನಾತಾನ್ ಎಂಬವರನ್ನು ಕರೆದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು. ಅಧ್ಯಾಯವನ್ನು ನೋಡಿ |