ಎಜ್ರ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರು ನಮ್ಮ ಸಂಗಡವಿದ್ದ ಕಾರಣ, ಇದ್ದೋವಿನ ಸಂಬಂಧಿಕರು ಇವರನ್ನು ಕಳುಹಿಸಿಕೊಟ್ಟರು: ಮಹ್ಲೀಯ ಸಂತತಿಯವರಲ್ಲಿ ಜಾಣನಾದ ಶೇರೇಬ್ಯ, ಮಹ್ಲೀಯು ಲೇವಿಯ ವಂಶದವನಾಗಿದ್ದನು. ಲೇವಿಯು ಇಸ್ರೇಲನ ಒಬ್ಬ ಮಗನಾಗಿದ್ದನು. ಅವರು ಸಹ ತಮ್ಮ ಗಂಡುಮಕ್ಕಳನ್ನು ಮತ್ತು ಸಹೋದರರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ 18 ಮಂದಿ ಗಂಡಸರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ, ಅಧ್ಯಾಯವನ್ನು ನೋಡಿ |