Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೆರಾರೀಯರಲ್ಲಿ ಹಷಬ್ಯನನ್ನೂ ಅವನೊಡನೆ ಯೆಶಾಯನನ್ನೂ, ಅವರ ಪುತ್ರ ಸಹೋದರರಲ್ಲಿ ಇಪ್ಪತ್ತು ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಮೆರಾರೀಯರಲ್ಲಿ ಹಷಭ್ಯನನ್ನು, ಅವನೊಡನೆ ಯೆಶಾಯನನ್ನು, ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನೊಡನೆ ಯೆಶಾಯನನ್ನೂ ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನೂ ದಾವೀದನೂ ಅವನ ಸರದಾರರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಲ್ಲದೆ ಮೆರಾರೀ ಸಂತತಿಯವರಾದ ಹಷಬ್ಯ ಮತ್ತು ಯೆಶಾಯ; ಇವರು ಸಹ ತಮ್ಮ ಸಹೋದರರನ್ನು ಮತ್ತು ಸಂಬಂಧಿಕರನ್ನು ಕಳುಹಿಸಿದರು. ಒಟ್ಟಿನಲ್ಲಿ ಆ ಕುಟುಂಬದಿಂದ ಇಪ್ಪತ್ತು ಮಂದಿ ಗಂಡಸರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:19
8 ತಿಳಿವುಗಳ ಹೋಲಿಕೆ  

ಲೇವಿಯ ಮಕ್ಕಳು ಗೇರ್ಷೋಮ್, ಕೆಹಾತ್, ಮೆರಾರೀ.


ಲೇವಿಯ ಮಕ್ಕಳು: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.


ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.


ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,


ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.


ಅನಂತರ ನಾನು ಯಾಜಕರ ಮುಖ್ಯಸ್ಥರಲ್ಲಿ ಶೇರೇಬ್ಯ, ಹಷಬ್ಯ ಇವರ ಸಹೋದರರಲ್ಲಿ ಹತ್ತು ಜನರನ್ನೂ ಆರಿಸಿಕೊಂಡು ಅರಸನಿಂದಲೂ, ಅವನ ಮಂತ್ರಿಗಳಿಂದಲೂ, ಸರದಾರರಿಂದಲೂ ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು