ಎಜ್ರ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವರ ಕೈಯಲ್ಲಿ ಕೊಟ್ಟ ಬೆಲೆಬಾಳುವ ಸಾಮಾನುಗಳ ತೂಕ: ಬೆಳ್ಳಿಯು ಆರುನೂರೈವತ್ತು ತಲಾಂತು, ಬಂಗಾರವು ನೂರು ತಲಾಂತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವರ ಕೈಗೆ ಕೊಟ್ಟ ಸಾಮಾನುಗಳ ತೂಕ: ಬೆಳ್ಳಿ 22 ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಾಗ್ರಿಗಳ ತೂಕ 70 ಕಿಲೋಗ್ರಾಂ; ಬಂಗಾರ 3400 ಕಿಲೋಗ್ರಾಂ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರ ಕೈಯಲ್ಲಿ ಕೊಟ್ಟ ಸಾಮಾನುಗಳ ತೂಕ - ಬೆಳ್ಳಿಯು ಆರುನೂರೈವತ್ತು ತಲಾಂತು, ಬೆಳ್ಳಿಯ ಸಾಮನುಗಳು ನೂರು ತಲಾಂತು, ಬಂಗಾರವು ನೂರು ತಲಾಂತು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಾನು ಅವುಗಳನ್ನು ತೂಗಿದಾಗ ಇಪ್ಪತ್ತೆರಡು ಸಾವಿರದ ನೂರು ಕಿಲೋಗ್ರಾಂ ಬೆಳ್ಳಿಯೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬೆಳ್ಳಿಪಾತ್ರೆಗಳೂ ಮೂರು ಸಾವಿರದ ನಾನೂರು ಕಿಲೋಗ್ರಾಂ ತೂಕದ ಬಂಗಾರವೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್. ಅಧ್ಯಾಯವನ್ನು ನೋಡಿ |