ಎಫೆಸದವರಿಗೆ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತುಮ್ಚಾ ಸಾಟ್ನಿ ದೆವಾಕ್ ಧನ್ಯವಾದ್ ದಿತಲೆ ಮಿಯಾ ಬಂದ್ ಕರುಕ್ನಾ, ಅನಿ ಮಾಜ್ಯಾ ಮಾಗ್ನ್ಯಾತ್ನಿ ಮಿಯಾ ತುಮ್ಚಿ ಯಾದ್ ಕರ್ತಾ. ಅಧ್ಯಾಯವನ್ನು ನೋಡಿ |
ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.