ಎಫೆಸದವರಿಗೆ 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಆತನು ಬಂದು ದೂರವಾಗಿದ್ದ ನಿಮಗೂ ಸಮಾಧಾನವನ್ನು ಮತ್ತು ಸಮೀಪವಾಗಿದ್ದವರಿಗೂ ಸಮಾಧಾನವನ್ನು ಸಾರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ದೆವಾಕ್ನಾ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊತ್ತ್ಯಾನು ತುಮ್ಕಾ ಅನಿ ದೆವಾಕ್ಡೆ ಜಗೊಳ್ ಹೊತ್ತ್ಯಾ ಜುದೆವಾನು ತುಮ್ಕಾ ಸಗ್ಳ್ಯಾಕ್ನಿ ಕ್ರಿಸ್ತಾನ್ ಯೆವ್ನ್ ಸಮಾಧಾನಾಚಿ ಬರಿ ಖಬರ್ ಪರ್ಗಟ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |