Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ರಾತಾನಾ ತುಮಿ ಜುದೆವ್ ನ್ಹಯ್ ಅಸಲ್ಲ್ಯಾನು ಅನಿ ಫಿಡೆ ತುಮಿ ದುಸ್ರ್ಯಾ ದೆಶ್ಯಾಚೆ ನಾ ಹೊಲ್ಯಾರ್ ವಳಕ್ ನಸಲ್ಲಿ ಲೊಕಾ ನ್ಹಯ್; ತುಮಿ ಅತ್ತಾ ಎಕುಚ್ ದೆಶಾಚೆ ಅನಿ ದೆವಾಚ್ಯಾ ಘರಾನಾಚಿ ಲೊಕಾ ಹೊವ್ನ್ ಹಾಸಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:19
14 ತಿಳಿವುಗಳ ಹೋಲಿಕೆ  

ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.


ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು