ಎಫೆಸದವರಿಗೆ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಸಗ್ಳ್ಯಾ ಬಾಂದ್ಪಾಕ್ ಘಟ್ ಧರುನ್ಗೆವ್ನ್ ರಾತಲೊ ತೊಚ್ ಅನಿ ತೆ ಧನಿಯಾಕ್ ಒಪ್ಸುನ್ ದಿಲ್ಲೆ ಎಕ್ ಪವಿತ್ರ್ ಮಂದಿರ್ ಹೊವ್ನ್ ವಾಡ್ತಾ. ಅಧ್ಯಾಯವನ್ನು ನೋಡಿ |