ಎಫೆಸದವರಿಗೆ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20-21 ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅಮ್ಚ್ಯಾ ಮದ್ದಿ ಕಾಮ್ ಕರ್ತಲ್ಯಾ ತೆಚ್ಯಾ ಬಳಾಕ್ ಲಾಗುನ್ ಅಮಿ ಕನ್ನಾಬಿ ಇಚಾರುಕ್ ಹೊಯ್ನಾ ಅನಿ ಚಿಂತುಕ್ ಹೊಯ್ನಾ ತೆಜ್ಯಾನ್ ಜಾಸ್ತಿಚೆ ಕರುಕ್ ಹೊತಾ. ಅಧ್ಯಾಯವನ್ನು ನೋಡಿ |
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,