ಎಫೆಸದವರಿಗೆ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಳಿದು ಬಂದವನು ಮೇಲಣ ಎಲ್ಲಾ ಲೋಕಗಳಿಗಿಂತ ಉನ್ನತವಾಗಿ ಏರಿಹೋದವನೇ. ಆದದರಿಂದ ಸಮಸ್ತ ಲೋಕಗಳನ್ನು ತುಂಬಿದವನಾದನು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಭೂಮಿಯ ಅಧೋಭಾಗಕ್ಕೆ ಇಳಿದುಹೋಗಿ, ಅಲ್ಲಿಂದ ಆಕಾಶದ ಅತ್ಯುನ್ನತಸ್ಥಾನಕ್ಕೆ ಏರಿಹೋದನು ಎಂದರ್ಥ. ಸಮಸ್ತದಲ್ಲಿ ತಾನೇ ತುಂಬಿರಬೇಕೆಂದು ಕ್ರಿಸ್ತನು ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತೆಚ್ಯಾ ಸಾಟ್ನಿ ಆಕಾಶ್ ಮಂಡಳಾಚ್ಯಾ ವೈರ್ ಸಗ್ಳ್ಯಾಕ್ಡೆ ಅಪ್ನಾಚೆ ಹಾಜಿರ್ಪಾನ್ ಭರುಕ್ ಸಾಟ್ನಿ ಉತ್ರುನ್ ಎಲ್ಲೊಚ್ ವೈರ್ ಚಡುನ್ ಗೆಲೊ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.