Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಕ್ರಿಸ್ತಯೇಸುವಿನಿಂದ ನೀವು ಇಂಥದ್ದೇನನ್ನು ಕಲಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವಾದರೋ ಕ್ರಿಸ್ತನ ಧರ್ಮವನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಕ್ರಿಸ್ತನಿಂದ ನೀವು ಕಲಿತುಕೊಂಡದ್ದು ಅವುಗಳನ್ನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖರೆ ತುಮಿ ಕ್ರಿಸ್ತಾಕ್ನಾ ಶಿಕುನ್ ಘೆಟಲೆ ತೆ ಸಗ್ಳೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:20
8 ತಿಳಿವುಗಳ ಹೋಲಿಕೆ  

‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು