ಎಫೆಸದವರಿಗೆ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 (ಏರಿಹೋದನೆಂದು ಹೇಳಿದ್ದರಲ್ಲಿ ಭೂವಿುಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಸೆ ರಾತಾನಾ ತೊ ವೈಲ್ಯಾ ಜಾಗ್ಯಾರ್ ಗೆಲೊ ಮಟ್ಲ್ಯಾರ್, ಅರ್ಥ್ ಕಾಯ್? ತಸೆ ಮಟ್ಲ್ಯಾರ್ ಜಿಮ್ನಿಚ್ಯಾ ಖೊಲಾತ್ಲ್ಯಾ ಜಾಗಾರ್ ಗೆಲ್ಲೊ. ಅಧ್ಯಾಯವನ್ನು ನೋಡಿ |