ಎಫೆಸದವರಿಗೆ 5:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದಿರಲಿ; ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸಭೆಯು ಕ್ರಿಸ್ತನ ಅಧೀನದಲ್ಲಿದೆ. ಇದೇ ನಿಯಮವು ಸ್ತ್ರೀಯರಿಗೆ ಅನ್ವಯಿಸುತ್ತದೆ. ಪ್ರತಿಯೊಂದು ವಿಷಯದಲ್ಲಿಯೂ ಸ್ತ್ರೀಯರು ತಮ್ಮ ಗಂಡಂದಿರಿಗೆ ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ದೆವಾಚ್ಯಾ ಲೊಕಾಂಚೊ ತಾಂಡೊ ಕ್ರಿಸ್ತಾಚ್ಯಾ ಖಾಲ್ತಿ ಹೊವ್ನ್ ಹಾಯ್, ಹ್ಯೊ ನೆಮ್ ಬಾಯ್ಕೊ ಮಾನ್ಸಾಕ್ನಿ ದಿವ್ನ್ ಹೊತಾ ಹರ್ ಎಕ್ ವಿಶಯಾತ್ಬಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ರ್‍ಹಾವ್ಚಿ. ಅಧ್ಯಾಯವನ್ನು ನೋಡಿ |