Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾವು ಆ ಸಭೆಯ ಅಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾವ ದೇಹಕ್ಕೆ ನಾವು ಅಂಗಗಳಾಗಿದ್ದೇವೋ ಸಭೆಯೆಂಬ ಆ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಏಕೆಂದರೆ ನಾವು ಆತನ ದೇಹದ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್, ಅಮಿ ತೆಚ್ಯಾ ಆಂಗಾಚಿ ಭಾಗಾ ಹೊವ್ನ್ ಹಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:30
7 ತಿಳಿವುಗಳ ಹೋಲಿಕೆ  

ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.


ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.


ಇಂಥವನು ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.


ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು