ಎಫೆಸದವರಿಗೆ 5:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಾ ಇದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಕ್ರಿಸ್ತಾಕ್ ಅನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಹೊತ್ತ್ಯಾ ಸಮಂದಾಚ್ಯಾ ವಿಶಯಾತ್ ಮಿಯಾ ಬೊಲುಲ್ಲಾ ಗುಟ್ಟ್ ಹೊವ್ನ್ ಹೊತ್ತೆ ಹೆ ಖರೆ ಲೈ ಮುಖ್ಯ್ ಹಾಯ್. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.