ಎಫೆಸದವರಿಗೆ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆಯೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸತತವೂ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಹೀಗೆ ಸೈತಾನನ ಅಗ್ನಿಬಾಣಗಳನ್ನೆಲ್ಲಾ ನಂದಿಸಲು ಶಕ್ತರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮತ್ತು ನಂಬಿಕೆಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ; ಅದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆಚ್ಯಾ ಮಾನಾ ವಿಶ್ವಾಸಾಚಿ ಢಾಲ್ ಧರುನ್ ಘೆವಾ, ನಾಸ್ ಕರ್ತಲ್ಯಾಕ್ನಾ ಯೆತಲಿ ಆಗಿಚಿ ಬಾನಾ ಆಡ್ವುಕ್ ತುಮ್ಕಾ ಹೆ ಮಜ್ಜತ್ ಕರ್ತಾ. ಅಧ್ಯಾಯವನ್ನು ನೋಡಿ |