Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಮಾಡುವುದು ಜನಸೇವೆಯಲ್ಲ, ಪ್ರಭುಸೇವೆ ಎಂದೇ ಭಾವಿಸಿ ನಗುಮುಖದಿಂದ ಸೇವೆಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಚಿತ್ತಪೂರ್ವಕವಾಗಿ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮಿ ಕರ್ತಲೆ ಕಾಮ್ ಖುಶಿನ್ ಕರಾ, ಮಾನ್ಸಾಂಚೆ ಕಾಮ್ ಕರ್ತಲ್ಯಾಂಚ್ಯಾ ಸಾರ್ಕೆ ಕರಿನಸ್ತಾನಾ ಧನಿಯಾಚೆ ಕಾಮ್ ಕರ್ತಲ್ಯಾಂಚ್ಯಾ ಸಾರ್ಕೆ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:7
8 ತಿಳಿವುಗಳ ಹೋಲಿಕೆ  

ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.


ನಾನು ನಿಮ್ಮ ತಂದೆಯ ಸೇವೆಯನ್ನು ಪೂರ್ಣಬಲದಿಂದ ಮಾಡಿದ್ದೇನೆ, ನೀವೂ ಅದನ್ನು ಬಲ್ಲಿರಿ.


ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು