ಎಸ್ತೇರಳು 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು. ಅಧ್ಯಾಯವನ್ನು ನೋಡಿ |