ಎಸ್ತೇರಳು 1:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |