ಎಸ್ತೇರಳು 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಹಷ್ವೇರೋಷನು ತನ್ನ ಆಳಿಕೆಯ ಮೂರನೆಯ ವರುಷ ಶೂಷನ್ ಕೋಟೆಯಲ್ಲಿನ ತನ್ನ ರಾಜಸಿಂಹಾಸನವನ್ನೇರಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನ ರಾಜ್ಯದ ರಾಜಧಾನಿ ನಗರವಾಗಿದ್ದ ಶೂಷನ್‌ನಲ್ಲಿಯ ಸಿಂಹಾಸನದಿಂದ ಅರಸನು ರಾಜ್ಯವಾಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ ಅಧ್ಯಾಯವನ್ನು ನೋಡಿ |