ಎಸ್ತೇರಳು 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಆಕೆಯ ಈಗಿನ ಸ್ಥಿತಿಯನ್ನೂ ಮುಂದಿನ ಗತಿಯನ್ನೂ ವಿಚಾರಿಸುವದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪ್ರತಿದಿನ ಮೊರ್ದೆಕೈ ಅಂತಃಪುರದ ಎದುರಿನಿಂದ ಹೋಗುತ್ತಾ ಬರುತ್ತಾ ಎಸ್ತೇರಳು ಹೇಗಿದ್ದಾಳೆಂದೂ ಅವಳಿಗೆ ಮುಂದೆ ಸಂಭವಿಸುವುದನ್ನೂ ವಿಚಾರಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು. ಅಧ್ಯಾಯವನ್ನು ನೋಡಿ |