ಎಸ್ತೇರಳು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅರಸನು ಯಾವ ಕನ್ಯೆಯನ್ನು ಇಷ್ಟಪಡುವನೋ ಆ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ” ಎಂದು ಹೇಳಿದರು. ಅರಸನು ಅವರ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಅರಸನಿಗೆ ಇಷ್ಟಳಾಗಿ ಕಾಣುವ ಕನ್ಯೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಎಂದು ಹೇಳಿದರು. ಅರಸನು ಈ ಅಭಿಪ್ರಾಯಕ್ಕೆ ಸಮ್ಮತಿಸಿ ಅದರಂತೆಯೇ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅನಂತರ ರಾಜನಿಗೆ ಇಷ್ಟವಾದ ಕನ್ನಿಕೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು. ಅಧ್ಯಾಯವನ್ನು ನೋಡಿ |