ಎಸ್ತೇರಳು 4:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವನು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವುದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 “ನೀನು ಅರಮನೆಯಲ್ಲಿದ್ದ ಮಾತ್ರಕ್ಕೆ ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಉಳಿದುಕೊಳ್ಳುವೆಯೆಂದು ಭಾವಿಸಬೇಡ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನು ತಿರಿಗಿ ಎಸ್ತೇರಳಿಗೆ - ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ. ಅಧ್ಯಾಯವನ್ನು ನೋಡಿ |