Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ತನ್ನ ಕೋಪವನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ, ಪತ್ನಿಯಾದ ಜೆರೆಷಳನ್ನೂ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೂ ಸಹನೆ ಕಳೆದುಕೊಳ್ಳದೆ ಮನೆಗೆ ಹೋಗಿ ತನ್ನ ಆಪ್ತರನ್ನೂ ತನ್ನ ಪತ್ನಿ ಜೆರೆಷಳನ್ನೂ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ತನ್ನನ್ನು ಬಿಗಿಹಿಡಿದುಕೊಂಡು ಮನೆಗೆ ಹೋಗಿ ತನ್ನ ಆಪ್ತರನ್ನೂ ಪತ್ನಿಯಾದ ಜೆರೆಷಳನ್ನೂ ಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಹಾಮಾನನು ತನ್ನ ಕೋಪವನ್ನು ಹಿಡಿತದಲ್ಲಿಟ್ಟುಕೊಂಡು ತನ್ನ ಮನೆಗೆ ಹೋದನು. ಅಲ್ಲಿ ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು. ಅವನು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:10
6 ತಿಳಿವುಗಳ ಹೋಲಿಕೆ  

ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.


ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ, ಪುತ್ರಲಾಭಾತಿಶಯವನ್ನೂ, ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಿಗಿಂತ, ರಾಜಸೇವಕರಿಗಿಂತ ತನಗೇ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು