Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೆ ಹಾಮಾನನನ್ನು ಕರೆದುಕೊಂಡು ಬನ್ನಿರಿ” ಎಂದು ಅಪ್ಪಣೆಮಾಡಿ ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ಈಡೇರಿಸಲು ಹಾಮಾನನನ್ನು ತ್ವರೆಪಡಿಸಿರಿ,” ಎಂದು ಆಜ್ಞಾಪಿಸಿದನು; ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಹಾಮಾನನೊಂದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕೂಡಲೆ ಅರಸನು - ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವದಕ್ಕೆ ಹಾಮಾನನನ್ನು ತ್ವರೆಪಡಿಸಿರಿ ಎಂದು ಅಪ್ಪಣೆಮಾಡಿದನು; ಮತ್ತು ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅರಸನು, “ಹಾಮಾನನನ್ನು ಬೇಗನೇ ಕರೆಯಿಸಿರಿ, ಎಸ್ತೇರಳು ಹೇಳಿದಂತೆ ನಾವು ಮಾಡುವೆವು” ಅಂದನು. ಹಾಗೆ ಅರಸನೂ ಹಾಮಾನನೂ ಎಸ್ತೇರಳು ಅವರಿಗಾಗಿ ಮಾಡಿದ ಔತಣಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:5
2 ತಿಳಿವುಗಳ ಹೋಲಿಕೆ  

ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.


ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು