Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ರಾಜಸೇವಕರು, “ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ” ಎಂದು ಬಿನ್ನವಿಸಿದರು. ಆಗ ಅರಸನು, “ಅವನು ಒಳಗೆ ಬರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದ್ದರಿಂದ ರಾಜಸೇವಕರು, “ಇಗೋ, ಹಾಮಾನರು ಅಂಗಳದಲ್ಲಿ ನಿಂತುಕೊಂಡಿದ್ದಾರೆ,” ಎಂದರು. ಅರಸನು, “ಅವನು ಒಳಗೆ ಬರಲಿ,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ರಾಜಸೇವಕರು - ಇಗೋ, ಪ್ರಾಕಾರದಲ್ಲಿ ಹಾಮಾನನಿರುತ್ತಾನೆ ಎಂದು ಬಿನ್ನವಿಸಿದರು. ಆಗ ಅರಸನು - ಅವನು ಒಳಗೆ ಬರಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವಕರು, “ಹಾಮಾನನು ನಿಂತಿದ್ದಾನೆ!” ಎಂದು ಹೇಳಿದರು. “ಸರಿ, ಒಳಕ್ಕೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅರಸನ ಸೇವಕರು, “ಇಗೋ, ಹಾಮಾನನು ಅಂಗಳದಲ್ಲಿ ನಿಂತಿದ್ದಾನೆ,” ಎಂದರು. ಅದಕ್ಕೆ ಅರಸನು, “ಅವನು ಒಳಗೆ ಬರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:5
2 ತಿಳಿವುಗಳ ಹೋಲಿಕೆ  

ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.


ಹಾಮಾನನು ಬಂದಾಗ, “ಅರಸನು ಯಾರನ್ನಾದರು ಸನ್ಮಾನಿಸಬೇಕೆಂದು ಇಷ್ಟವುಳ್ಳವನಾಗಿದ್ದರೆ ಅಂಥವನಿಗೆ ಮಾಡಬೇಕಾದದ್ದೇನು?” ಎಂದು ಅವನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು